ಬೆಂಗಳೂರು1 month ago
Mahatma Gandhi Road ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ
ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿರುವ ಜನಪ್ರಿಯ ವಾಣಿಜ್ಯ ಮಾರ್ಗ Mahatma Gandhi Road (ಎಂಜಿ ರೋಡ್) ಕೂಡ ಗುಂಡಿಗಳ ಸಮಸ್ಯೆಯಿಂದ ಹೊರತಾಗಿಲ್ಲ. ಮಹಾತ್ಮ ಗಾಂಧಿ ರಸ್ತೆಯಲ್ಲಿನ ಗುಂಡಿ ಸಮಸ್ಯೆ ಕಳೆದ ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾಗಿತ್ತು. ಈ...