ಬೆಂಗಳೂರು1 year ago
2025ನೇ ವರ್ಷ ಸ್ವಾಗತಿಸಲು ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಿಲಿಕಾನ್ ಸಿಟಿ: ಮೆಟ್ರೋ ಸೌಲಭ್ಯವೂ ಉಂಟು – NEW YEAR 2025
ಬೆಂಗಳೂರು: 2025ನೇ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಜನರು ತುದಿಗಾಲಲ್ಲಿ ನಿಂತಿದ್ದಾರೆ. ನೂತನ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ರಾಜಧಾನಿಯ ಪ್ರತಿಷ್ಠಿತ ತಾಣಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ,...