Blog1 year ago
Higher Education: ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್! ಸಿಗಲಿದೆ ಉಚಿತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್
ಮಹಾರಾಷ್ಟ್ರ: ಮಹಾರಾಷ್ಟ್ರ ಸರ್ಕಾರವು ರಾಜ್ಯದಾದ್ಯಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳನ್ನು ಕಲಿಯಲು ಇಚ್ಛಿಸುವ ಮಹಿಳೆಯರಿಗೆ ಶೈಕ್ಷಣಿಕ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಆದರೆ, ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವವರಿಗೆ ಇದು ಅನ್ವಯಿಸುತ್ತದೆ....