ಅಪರಾಧ1 year ago
ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ನೊಂದ ಮಹಿಳೆಯರಿಂದ ಅಭಿಯಾನ! – MICRO FINANCE TORTURE
ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ. ಹೌದು.....