ದೇಶ2 hours ago
ಇಸ್ರೇಲ್-ಲೆಬನಾನ್ ನಡುವೆ ಮತ್ತೆ ಕದನ ವಿರಾಮ; ಅಮೆರಿಕಾದ ಮಹತ್ವದ ಮಧ್ಯಸ್ಥಿಕೆ
ಟೆಲ್ಅವೀವ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದ್ದು, ಇಸ್ರೇಲ್ ಮತ್ತು ಲೆಬನಾನ್ ಸರ್ಕಾರಗಳು ಅಮೆರಿಕಾದ ಮಧ್ಯಸ್ಥಿಕೆಯಲ್ಲಿ ಮತ್ತೊಮ್ಮೆ ಕದನ ವಿರಾಮ ಜಾರಿಗೆ ತರಲು ಒಪ್ಪಿಗೆ ಸೂಚಿಸಿವೆ. ಬುಧವಾರ ಬಿಡುಗಡೆಗೊಂಡ ಜಂಟಿ ಹೇಳಿಕೆಯಲ್ಲಿ...