ದೇಶ3 hours ago
ಪೆಟ್ರೋಲ್-ಡೀಸೆಲ್ ದರ ಏರಿಕೆ ಸುಳಿವು: ಆರ್ಬಿಐ ಗವರ್ನರ್ ಎಚ್ಚರಿಕೆ
ನವದೆಹಲಿ: Reserve Bank of India ಗವರ್ನರ್ Shaktikanta Das ಅವರು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಸಾಧ್ಯತೆ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿ...