ದೇಶ4 months ago
ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಜಿ ರಾಮ್ ಜಿ ಮಸೂದೆ ಅಂಗೀಕಾರ: ವಿಪಕ್ಷಗಳ ಭಾರೀ ವಿರೋಧ, ಸಭಾತ್ಯಾಗ
ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) – ವಿಕ್ಸಿತ್ ಭಾರತ್ ಜಿ ರಾಮ್ ಜಿ ಬಿಲ್ 2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ತಡರಾತ್ರಿ...