ರಾಜ್ಯ3 years ago
ರಾಜ್ಯದ ಜನತೆಗೆ ಮತ್ತೊಂದು ಶಾಕ್: ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಹಾಲಿನ ಬೆಲೆ ಶೀಘ್ರದಲ್ಲೇ ಹೆಚ್ಚಳ?
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬದಿದೆ. ಪಶುಸಂಗೋಪನೆ ಸಚಿವ ವೆಂಕಟೇಶ್ ಅವರು ಪ್ರತಿಕ್ರಿಯೆ...