ದೇಶ2 years ago
ಪಿಎಂ ಜನ್ಧನ್ ಖಾತೆಗಳಿಗೆ ಮಿನಿಮಮ್ ಬ್ಯಾಲೆನ್ಸ್ ಕಡ್ಡಾಯವಲ್ಲ: ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ – PM Jan Dhan account
ನವದೆಹಲಿ: ಜನ್ ಧನ್ ಮತ್ತು ಮೂಲ ಉಳಿತಾಯ ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲ ಮತ್ತು ಇತರ ಖಾತೆಗಳನ್ನು ಹೊಂದಿದ ಗ್ರಾಹಕರು ತಮ್ಮ ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳಲು ವಿಫಲವಾದರೆ ಮಾತ್ರ ಬ್ಯಾಂಕುಗಳು ದಂಡ ವಿಧಿಸುತ್ತವೆ ಎಂದು...