ಬೆಂಗಳೂರು3 hours ago
Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ...