ದೇಶ1 month ago
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಗರಿಗೆದರಿಕೆ: ಇರಾನ್ನಿಂದ ಕ್ಲಸ್ಟರ್ ಮ್ಯೂನಿಷನ್ ದಾಳಿ ಆರೋಪ
ನವದೆಹಲಿ: ಮಧ್ಯಪ್ರಾಚ್ಯದ ಸಂಘರ್ಷ ಮತ್ತೊಂದು ಅಪಾಯಕಾರಿ ತಿರುವು ಪಡೆದಿದೆ. ಇರಾನ್ ಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಕ್ಲಸ್ಟರ್ ಮ್ಯೂನಿಷನ್ (Cluster Munitions) ಹೊತ್ತೊಯ್ಯುವ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪ್ರಯೋಗಿಸಿದೆ ಎಂದು ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಆರೋಪಿಸಿದ್ದಾರೆ. ಈ...