ದೇಶ3 months ago
ಆಪರೇಷನ್ ಸಿಂಧೂರ’ ಕುರಿತು ಕಾಂಗ್ರೆಸ್ ಶಾಸಕ ಟೀಕೆ
ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ʻಆಪರೇಷನ್ ಸಿಂಧೂರʼ (Operation Sindoor) ಕುರಿತು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...