ದೇಶ2 hours ago
MLA ವಾಹನ ಬಳಕೆಗೆ ಹೊಸ ನಿಯಮ ಜಾರಿ; ವೇತನ, ಪಿಂಚಣಿಯಿಂದಲೇ ಶುಲ್ಕ ಕಡಿತ!
ಬೆಂಗಳೂರು, ಜು.8: ಶಾಸಕರ ಭವನದಲ್ಲಿರುವ ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ವಿಧಾನಸಭಾ ಸಚಿವಾಲಯ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಜನಪ್ರತಿನಿಧಿಗಳ ಆಪ್ತ ಸಹಾಯಕರು, ಬೆಂಬಲಿಗರು ಅಥವಾ ಅತಿಥಿಗಳು ಶಿಫಾರಸು ಪತ್ರದ...