ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಆರ್ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ. ಆರ್ಆರ್...
ತುಮಕೂರು/ದೊಡ್ಡಬಳ್ಳಾಪುರ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಇಲ್ಲಿ ಯಾರನ್ನೂ ಸಮರ್ಥಿಸಿಕೊಳ್ಳುವ ಪ್ರಶ್ನೆ ಇಲ್ಲ. ಈ ಕುರಿತು ಸರಿಯಾದ ರೀತಿಯಲ್ಲಿ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು...
ಬೆಂಗಳೂರು: ಗುತ್ತಿಗೆದಾರ ಚೆಲುವರಾಜ ಅವರಿಗೆ ಜಾತಿ ನಿಂದನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ, ಇದೀಗ ಮುನಿರತ್ನ ವಿರುದ್ಧ ಕಾಂಗ್ರೆಸ್ ಒಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ, ಇದರ ನಡುವೆ ಕಾಂಗ್ರೆಸ್ ಒಕ್ಕಲಿಗ ಶಾಸಕರ ತಂಡ...
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಹಾಗೂ ಜಾತಿನಿಂದನೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಶಾಸಕರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ,ರಾಮನಗರ ಜಿಲ್ಲೆ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್...
ಬೆಂಗಳೂರು: ಬಿಜೆಪಿ ಪಕ್ಷ ರಾಜರಾಜೇಶ್ವರಿನಗರದ ಶಾಸಕರಾದ ಮುನಿರತ್ನಗೆ ಬೆಂಬಲ ನೀಡುತ್ತಿದ್ದಾರೆ ಎಂದು ಯಶವಂತಪುರ ಶಾಸಕರಾದ ಎಸ್ ಟಿ ಸೋಮಶೇಖರ್ ಹೇಳಿದರು, ಕೆಂಗೇರಿ ಉಪನಗರದ ಹೊಯ್ಸಳಾ ಸರ್ಕಲ್ನಲ್ಲಿ ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಜಾತಿ ನಿಂದನೆ ಹಾಗೂ...
ಬೆಂಗಳೂರು: ನನ್ನ ಬಳಿ ಇನ್ನೆರಡು ಆಡಿಯೋ ಹಾಗೂ ಸಿಡಿ ಗಳಿದ್ದು ಸದ್ಯದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಬಿಬಿಎಂಪಿಯ ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿದೆ,ಇತ್ತೀಚಿಗೆ ಮುನಿರತ್ನ ವಿರುದ್ಧ ಜೀವ ಬೆದರಿಕೆ ಜಾತಿ ನಿಂದನೆ...
ಬೆಂಗಳೂರು: ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ, ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು....
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಬೆದರಿಕೆ ಆರೋಪದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಮತ್ತೊಂದು ಆಡಿಯೋ ವೈರಲ್ ಆಗಿತ್ತು,ಆ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರೊಂದಿಗೆ ಮುನಿರತ್ನ ವಿರುದ್ಧ ದೂರು ನೀಡಿದ್ದ...
ಬೆಂಗಳೂರು: ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಕೇಂದ್ರ ಸಚಿವ ಹೆಚ್’ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಅಶೋಕ್ ಅವರಿಗೆ ಮಾಜಿ ಸಂಸದ...
ಬೆಂಗಳೂರು: ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅಗ್ರಹಿಸಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ (Munirathna)...