ದೇಶ2 hours ago
14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಇರುವ ಬದ್ಧತೆಯನ್ನು ಸಾಬೀತುಪಡಿಸಿದ್ದಾರೆ. 70 ವರ್ಷದ ವಯಸ್ಸಿನಲ್ಲಿಯೂ ಯುವಕರಿಗೆ ಮಾದರಿಯಾಗುವಂತೆ ಅವರು ಬೆಂಗಳೂರುದಿಂದ...