ಬೆಂಗಳೂರು: ಮುಂಬರುವ ಜಿಬಿಎ (GBA) ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿ ಸ್ಥಳೀಯ ನಾಯಕರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಹೊರಗಿನಿಂದ ಬರುವ ಯಾರನ್ನೂ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಸ್ಪಷ್ಟವಾಗಿ...
ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿಯ ಗಣೇಶ ಆಟದ ಮೈದಾನದಲ್ಲಿ ಫೆಬ್ರವರಿ 15, 2026ರ ಭಾನುವಾರ ಆಯೋಜಿಸಿರುವ ಅದ್ದೂರಿ “ಮಹಾಶಿವರಾತ್ರಿ ಸಂಭ್ರಮ” ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮವನ್ನು ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್...
ಮೈಸೂರು, ಫೆಬ್ರವರಿ 08:ಕೋವಿಡ್-19 ಜಾಗತಿಕ ಸಾಂಕ್ರಾಮಿಕದ ಕಠಿಣ ಸಂದರ್ಭದಲ್ಲಿ ಮೈಸೂರಿನ ಐತಿಹಾಸಿಕ ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳ ಹಿತರಕ್ಷಣೆಗೆ ಮಹತ್ವದ ನೆರವು ಒದಗಿಸಿದ ಅಂದಿನ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್...
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾನೂನು ಬಾಹಿರವಾಗಿ ಸಿಎಲ್-7 ಮತ್ತು ಬಾರ್ & ರೆಸ್ಟೋರೆಂಟ್ಗಳಿಗೆ ಲೈಸೆನ್ಸ್ ನೀಡಲಾಗುತ್ತಿದೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ (S.T. Somashekar) ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಅಬಕಾರಿ ಇಲಾಖೆ ಎಲ್ಲಾ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಪಟ್ಲದಮ್ಮ ದೇವಿಯ ಆಶೀರ್ವಾದದೊಂದಿಗೆ ಮಹತ್ವದ ನಾಮಕರಣ ಕಾರ್ಯಕ್ರಮ ನಡೆಯಿತು. ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಟಿ. ಸೋಮಶೇಖರ್ ಅವರು ಕೆಂಚೇನಹಳ್ಳಿಯ ಪ್ರಮುಖ ವೃತ್ತಕ್ಕೆ...
ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ “ಯಶವಂತಪುರ ಸುಗ್ಗಿ ಸಂಭ್ರಮ” ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿದ್ದು, ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಕಲ್ಯಾಣಕ್ಕಾಗಿ ಸಂಕ್ರಾಂತಿ ಕಿಟ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ...
ಬೆಂಗಳೂರು: ಕೋಗಿಲು ಪ್ರದೇಶದ ನಿರಾಶ್ರಿತರಿಗೆ ಮಾನವೀಯತೆಯ ದೃಷ್ಟಿಯಿಂದ ಮನೆಗಳನ್ನು ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲು ಪ್ರದೇಶವನ್ನು ಘನತ್ಯಾಜ್ಯ ನಿರ್ವಹಣೆ ಸೇರಿದಂತೆ...
ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಅವಿರತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಸ್ಫೋಟಕಗಳ ಅಬ್ಬರ ಇದೀಗ ಮೂಕಪ್ರಾಣಿಗಳ ಜೀವಕ್ಕೆ ಮಾರಕವಾಗುತ್ತಿದೆ ಎಂದು ಯಶವಂತಪುರ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕೆಂಗೇರಿ...
ಬೆಂಗಳೂರು, ಡಿಸೆಂಬರ್ 31, 2025:ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (PHC) ಮುಚ್ಚಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ನಾಗರಿಕರು ಮಾತ್ರವಲ್ಲದೆ, ಕ್ಷೇತ್ರದ ಶಾಸಕ...