ಬೆಂಗಳೂರು2 years ago
ಮಂಡ್ಯ ಗಣೇಶ ವಿಸರ್ಜನೆ ವೇಳೆ ಗಲಾಟೆ ಇದು ಕೋಮುಗಲಭೆ ಅಲ್ಲ, ರಾಜಕೀಯ ಮಾಡಬೇಡಿ-ಡಾ.ಜಿ.ಪರಮೇಶ್ವರ್
ಬೆಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಿಡಿಗೇಡಿಗಳು ಕಲ್ಲು ಮತ್ತು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಕೋಮುಗಲಭೆ ಅಲ್ಲ, ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಅದೊಂದು ಸಣ್ಣ ಗಲಾಟೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...