ದೇಶ2 years ago
ಶಿವಮೊಗ್ಗ ಗಲಭೆ ಪ್ರಕರಣ 27 ಮಂದಿಯ ಮೇಲೆ ಎಫ್ಐಆರ್
ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 60 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅವರ ಪೈಕಿ 27 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಂಗಳವಾರವಷ್ಟೇ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು...