ದೇಶ2 weeks ago
‘ಧುರಂಧರ್: ದಿ ರಿವೆಂಜ್’ನಲ್ಲಿ ಮೋದಿ ಎಂಟ್ರಿ: ಥಿಯೇಟರ್ನಲ್ಲಿ ಭರ್ಜರಿ ಪ್ರತಿಕ್ರಿಯೆ
ಹೊಸದಿಲ್ಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ಧುರಂಧರ್: ದಿ ರಿವೆಂಜ್ ಸಿನಿಮಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಣಿಸಿಕೊಂಡಿರುವುದು ಸಿನಿಪ್ರೇಕ್ಷಕರಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ನಿರ್ದೇಶಕ ಆದಿತ್ಯ ಧರ್ ರೂಪಿಸಿದ ಈ ಚಿತ್ರದಲ್ಲಿ ಮೋದಿಯವರ ಎರಡು ಪ್ರಮುಖ...