ದೇಶ2 days ago
BENGALURU : ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಿದ್ದರಾಮಯ್ಯ ತೀವ್ರ ವಿರೋಧ – ರೈತರಿಗೆ ಮರಣಶಾಸನ ಎಂದ ಸಿಎಂ
ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ.18ಕ್ಕೆ ಇಳಿಕೆ ಮಾಡಿರುವ ಅಮೆರಿಕ, ಭಾರತ–ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನೂ ಘೋಷಿಸಿದೆ. ಈ ಒಪ್ಪಂದ ದೇಶದಲ್ಲಿ ಮಿಶ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದ್ದು, ಕೆಲವರು ಸ್ವಾಗತಿಸಿದರೆ, ಇನ್ನೂ ಹಲವರು ಇದರಿಂದ ಭಾರತೀಯ ರೈತರಿಗೆ...