ಭೋಪಾಲ್: ಬಿಜೆಪಿ (BJP), ವಿಹೆಚ್ಪಿ (VHP) ಮತ್ತು ವಿದ್ಯಾಭಾರತಿ (Vidya Bharati) ಸೇರಿದಂತೆ ಸಂಘ ಪರಿವಾರದ ವಿವಿಧ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳೆಲ್ಲವೂ ಆರ್ಎಸ್ಎಸ್ (RSS) ರಿಮೋಟ್ ಕಂಟ್ರೋಲ್ನಡಿ ಕೆಲಸ ಮಾಡುತ್ತವೆ ಎಂಬ ಆರೋಪಗಳು ಸತ್ಯವಲ್ಲ...
ಕೋಲ್ಕತ್ತಾ: ಭಾರತ ಹಿಂದೂ ರಾಷ್ಟ್ರ ಎನ್ನುವುದು ಸತ್ಯ. ಅದಕ್ಕೆ ಯಾವುದೇ ಸಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಜನರು...
ಬೆಂಗಳೂರು: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹಿಂದೂ ರಾಷ್ಟ್ರ ಕುರಿತಾಗಿ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮೋಹನ್ ಭಾಗವತ್ ಅವರ ಹೇಳಿಕೆಗೆ ತೀವ್ರ...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಡಾ. ಮೋಹನ್ ಭಾಗವತ್ (Mohan Bhagwat) ಅವರು ಇಂದು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ (Shri Gaali Anjaneya Swami...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಧ ಮೋಹನ್ ಭಾಗವತ್ ಅವರ ಭದ್ರತೆಯನ್ನು Z-Plus ವರ್ಗದಿಂದ ಇನ್ನು ಹೆಚ್ಚು ದೃಢವಾದ ASL ಪ್ರೋಟೋಕಾಲ್ಗೆ ಹೆಚ್ಚಿಸಲಾಗಿದೆ, ಈ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ...