ದೇಶ1 year ago
ಕನ್ನಡಿಗರ ಶೇ 75ರಷ್ಟು ಮೀಸಲಾತಿಗೆ ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಭಾರೀ ವಿರೋಧ..! ಡಿಕೆಶಿ ಕೌಂಟರ್
ಬೆಂಗಳೂರು: ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳು ನಿರ್ವಹಣಾ ಸ್ಥಾನಗಳಲ್ಲಿ ಶೇಕಡಾ 50 ರಷ್ಟು ಮತ್ತು ನಿರ್ವಹಣೇತರ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಕಾಯ್ದಿರಿಸಬೇಕೆಂದು ಕಡ್ಡಾಯಗೊಳಿಸುವ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿದೆ....