ದೇಶ4 months ago
EXCLUSIVE ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಭಾರ: ಮೃತರ ಖಾತೆಗೆ ₹79 ಕೋಟಿ ಗೃಹಲಕ್ಷ್ಮಿ ಹಣ ಪಾವತಿ ಬಹಿರಂಗ
ಬೆಂಗಳೂರು ಪಂಚ ಗ್ಯಾರಂಟಿ ಯೋಜನೆಗಳ ಮೇಲೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಒತ್ತಡದ ಹಂತ ತಲುಪಿದೆ ಎಂಬ ಆರೋಪಗಳು ಮತ್ತಷ್ಟು ಗಟ್ಟಿಯಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ₹79 ಕೋಟಿ...