ಆರೋಗ್ಯ3 weeks ago
ಅಲರ್ಜಿ ನಿಯಂತ್ರಣ ಹೇಗೆ?
ನವದೆಹಲಿ: ಮಳೆಗೆ ಬಿಡುವಿಲ್ಲದ ಕಾಲವಿದು. ರಾತ್ರಿಯೆಲ್ಲ ಮಳೆ ಸುರಿದಾಗ, ಬೆಳಗಿನ ಸ್ವಚ್ಛ ಹವೆಯನ್ನು ನೋಡಿದರೆ ಎದೆ ಹಗುರಾಗುವಷ್ಟು ತಾಜಾ ಗಾಳಿಯನ್ನು ಉಸಿರಾಡಬಹುದು ಎನ್ನುವ ಭಾವ ಬರುತ್ತದೆ. ಆದರೆ ಅಸ್ತಮಾ, ಅಲರ್ಜಿ (Allergies) ಇರು ವವರಿಗೆ ಮಳೆಗಾಲವೂ ಕಷ್ಟವೇ. ಎಲ್ಲೆಡೆ...