ದೇಶ5 months ago
ಪ್ರಯಾಣಿಕರಿಗೆ ಬಿಗ್ ಅಪ್ಡೇಟ್: ನಾಳೆ 11–5 ರವರೆಗೆ ವಿಮಾನಗಳಿಲ್ಲ!
ಮುಂಬೈ (ಮಹಾರಾಷ್ಟ್ರ): ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನವೆಂಬರ್ 20 ರಂದು 6 ಗಂಟೆಗಳ ಕಾಲ ಸಂಪೂರ್ಣವಾಗಿ ಬಂದ್ ಆಗಲಿದೆ. ಬೆಳಗ್ಗೆ 11ರಿಂದ...