ಅಪರಾಧ3 months ago
ಮುನಿರತ್ನ ಹನಿಟ್ರ್ಯಾಪ್ ಕೇಸ್ಗೆ ಹೊಸ ತಿರುವು: ‘ಬಿ’ ರಿಪೋರ್ಟ್ ತಿರಸ್ಕಾರ, ಮರು ತನಿಖೆಗೆ ಆದೇಶ
ಬೆಂಗಳೂರು, ಮಾರ್ಚ್ 03: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ...