ದೇಶ2 hours ago
ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಿಗೆ CCTV ಕಡ್ಡಾಯ: ಡಿ.ಕೆ. ಶಿವಕುಮಾರ್ ಮಹತ್ವದ ಆದೇಶ
ಬೆಳಗಾವಿ: ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ (Karnataka Muzrai Temples) ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ...