ದೇಶ2 hours ago
20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
ನವದೆಹಲಿ: ಕನ್ನಡತಿ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಮೈಸಾ’ (Mysaa) ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚಿತ್ರದ ಪ್ರಮುಖ ಸಾಹಸ ದೃಶ್ಯಕ್ಕಾಗಿ ಅವರು...