ಮೈಸೂರು, ಜ.29: ಮೈಸೂರು ಮೃಗಾಲಯದ ಅತ್ಯಂತ ಹಿರಿಯ ಮತ್ತು ಜನಪ್ರಿಯ ಜಿರಾಫೆ ‘ಯುವರಾಜ’ ಇಂದು ಕೊನೆಯುಸಿರೆಳೆದಿದ್ದು, ಪ್ರವಾಸಿಗರ ಹಾಗೂ ಮೃಗಾಲಯ ಅಭಿಮಾನಿಗಳ ಹೃದಯದಲ್ಲಿ ಗಂಭೀರ ಬೇಸರ ಮೂಡಿಸಿದೆ. 25 ವರ್ಷಗಳ ಕಾಲ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ...
ಮೈಸೂರು: ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಡ್ರಗ್ಸ್ ಉತ್ಪಾದನೆ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ದೆಹಲಿಯ ಎನ್ಸಿಬಿ (ನಾರ್ಕೊಟಿಕ್ ಕಂಟ್ರೋಲ್ ಬ್ಯೂರೊ) ತಂಡವು ಬುಧವಾರ ಬೆಳಗ್ಗೆ ಏಕಾಏಕಿ ದಾಳಿ ನಡೆಸಿ, ರಾತ್ರಿ ವರೆಗೂ ಪರಿಶೀಲನೆ...
ಮೈಸೂರು, ಜನವರಿ 19: ಮೈಸೂರಿನ ಉದಯಗಿರಿ ಪ್ರದೇಶ ಮತ್ತೊಮ್ಮೆ ಅಶಾಂತಿಯ ವಾತಾವರಣಕ್ಕೆ ಸಾಕ್ಷಿಯಾಗಿದೆ. ಕಳೆದ ವರ್ಷ ನಡೆದ ಗಲಭೆಯ ಬಳಿಕ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉದಯಗಿರಿಯಲ್ಲಿ ಇದೀಗ ಸಾರ್ವಜನಿಕವಾಗಿ ಲಾಂಗ್ ಮತ್ತು ಮಚ್ಚುಗಳನ್ನು ಝಳಪಿಸಿರುವ ಘಟನೆ...
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಈಗ ತನ್ನ ಹೆಸರನ್ನು ಬದಲಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಆಗಿದ್ದು, ರೈತರೊಂದಿಗೆ ಸಹ ಮಾಲೀಕತ್ವದ 50:50 ಮಾದರಿಯಲ್ಲಿ ಬೃಹತ್ ಮೆಗಾ ಟೌನ್ಶಿಪ್ ಅಭಿವೃದ್ಧಿಗೆ ಮುಂದಾಗಿದೆ. ನಗರದ ಹೊರವಲಯದ...
ಮೈಸೂರು: ನಗರದ ಪ್ರಮುಖ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಿರುವ ಮೈಸೂರು ಅರಮನೆ ಮುಂಭಾಗ ಗುರುವಾರ ರಾತ್ರಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಭಾರೀ ದುರಂತಕ್ಕೆ ಕಾರಣವಾಗಿದೆ. ಈ ಘಟನೆಯಲ್ಲಿ ಬಲೂನ್ ವ್ಯಾಪಾರಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ...
ಮೈಸೂರು (Mysuru) ಜಿಲ್ಲೆಯ ಸರಗೂರು ತಾಲೂಕು ಕಚೇರಿ ಹಾಗೂ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Email Bomb Threat) ಬಂದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಬೆದರಿಕೆ ಸಂದೇಶದ...
ಮೈಸೂರು: ಯೂನಿಟಿ ಮಾಲ್ (Unity Mall) ನಿರ್ಮಾಣಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ, “ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧವಿಲ್ಲ. ಆದರೆ ನನ್ನ ಜಾಗದಲ್ಲಿ...
ಬೆಂಗಳೂರು: ರಾಜ್ಯದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರ ರಚಿಸಿದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಭಾಗವಾಗಿ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ...
ಮೈಸೂರು: ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟ ಸಮೀಪದ ಮಾದಹಳ್ಳಿಯಲ್ಲಿ ಜೋಳದ ಹೊಲಕ್ಕೆ ನುಗ್ಗಿದ್ದ ಭಾರಿ ಗಾತ್ರದ ಹೆಬ್ಬಾವು ಸ್ಥಳೀಯರಲ್ಲಿ ಭೀತಿ ಉಂಟುಮಾಡಿತ್ತು. ಈ ಬಗ್ಗೆ ಎಚ್ಚರಗೊಂಡ ರೈತ ಮುನಿಕುಮಾರ್ ಅವರು ತಕ್ಷಣ ಅರಣ್ಯ...
ಮೈಸೂರು: ಮೈಸೂರು ವಿಭಾಗದ ಎಂಟು ಜಿಲ್ಲೆಗಳಲ್ಲಿ ಒಟ್ಟು 4089 ಹಾವು ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇವರಲ್ಲಿ 4084 ಮಂದಿಗೆ ಚಿಕಿತ್ಸೆ ದೊರೆತಿದ್ದು,...