ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು, ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾ ಕಾರ್ಯಕ್ರಮ ಮಾಡಲಾಯ್ತು.ತಾಯಿ ಚಾಮುಂಡೇಶ್ವರಿ ರಥೋತ್ಸವಕ್ಕೆ ಶಾಸಕ ಜಿಟಿ ದೇವೇಗೌಡ ಚಾಲನೆ ನೀಡಿದರು,...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ಸೈಟ್ಗಳನ್ನ ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ಬಂದು ಕೊಟ್ಟು ಹೋಗಿದ್ದಾರೆ. ಈ ಕುರಿತು ಒಂದೆರಡು...
ಮೈಸೂರು: ಮೈಸೂರು ಅರಮನೆಯಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಲ್ಲಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು,ಸಮಾಲೋಚನಾ ಸಭೆಯಲ್ಲಿ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಲ್ಲಿಸಲು ಜೈನ ಸಮಾಜದ ಸದಸ್ಯರು...
ನವದೆಹಲಿ: ಸಂಸತ್ ಮೇಲೆ ದಾಳಿ ನಡೆಸಲು (Parliament Security Breach) ಸಂಚು ರೂಪಿಸಿದ್ದ ಆರೋಪಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರಲು ಬಯಸಿದ್ದರು ಎಂಬ ಸ್ಫೋಟಕ ಅಂಶ ಈಗ ಬಯಲಾಗಿದೆ. ಸಂಸತ್ನಲ್ಲಿ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ...
ಮೈಸೂರು: ಶಾಲಾ ಮುಖ್ಯ ಶಿಕ್ಷಕನೊಬ್ಬ ಮಕ್ಕಳಿಗೆ ಕೊಡುವ ಹಾಲಿನ ಪೌಡರ್ ಕದ್ದು ತೆಗೆದುಕೊಂಡು ಹೋಗುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ,ಎಚ್ ಡಿ ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಈ...
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣ ಆರಂಭವಾಗಲಿದೆ. ನಂತರ ಮೈಸೂರಿಗೆ ಆಗಮಿಸಲಿದ್ದು, ಗಜ...
ಮೈಸೂರು: ಪ್ರವಾಸಿಗರು ಹಾಗೂ ಸ್ಥಳೀಯರು ಅರಮನೆ ವೀಕ್ಷಣೆಗೆ ಬಂದಾಗ, ಗಂಟೆಗಂಟೆ ಕಾಯಬೇಕಿಲ್ಲ. ಯಾಕೆಂದ್ರೆ ವಾಟ್ಸ್ಆ್ಯಪ್ ಮೂಲಕವೇ ಟಿಕೆಟ್ ಮಾಡಲು ನಿಮಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರದ ವಿದ್ಯುನ್ಮಾನ ನಾಗರೀಕ ಸೇವಾ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ವತಿಯಿಂದ ಮೊಬೈಲ್...
ಬೆಟ್ಟದ ಮೇಲೆ ಕುಳಿತಿರುವ ಚಾಮುಂಡೇಶ್ವರಿ ದೇವಿ ಮೈಸೂರು ರಾಜಮನೆತನದ ಪ್ರಧಾನ ದೇವತೆ. ಇಂದು ಸಹ ಅವರ ಮನೆತನದ ಹೆಸರಲ್ಲಿ ಸಂಕಲ್ಪ ಮಾಡಿ ಪೂಜೆ ಮಾಡಲಾಗುತ್ತದೆ. ಅನೇಕ ಹಳೆ ಸಂಪ್ರದಾಯ ಮತ್ತು ಪದ್ದತಿ ಆಚರಣೆಗಳನ್ನು ಮಾಡಲಾಗುತ್ತ್ತದೆ. ದೇವಾಲಯದಲ್ಲಿ...
ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸೋಮವಾರ ನಡೆದ ಮೈಸೂರು (Mysuru) ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ...