ಮೈಸೂರು: ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ, ಅದರಲ್ಲೂ ವೀಕೆಂಡ್ನಲ್ಲಿ ಹೆಚ್ಚಾಗಿ ಬರುತ್ತಾರೆ, ಇದೀಗ ರಾಜ್ಯಾದ್ಯಾಂತ ಶಕ್ತಿ ಯೋಜನೆ ಚಾಲ್ತಿಯಲ್ಲಿದೆ, ಆದ್ದರಿಂದ ಮಹಿಳೆಯರು ಆಗಮಿಸುವ ನಿರೀಕ್ಷೆ ಜಾಸ್ತಿಯಿದೆ,ಚಾಮುಂಡೇಶ್ವರಿ ದೇವಸ್ಧಾನದಲ್ಲಿ ಆಷಾಡ ನಿಮಿತ್ತ...
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಎಂದು ವಿಧಾನ...
ಮೈಸೂರು: ಸ್ವಚ್ಛ ನಗರಿ ಖ್ಯಾತಿಯ ಮೈಸೂರಿನಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ನಿರ್ವಹಣೆ ದೊಡ್ಡ ಸವಾಲಾಗಿದೆ. ಈ ಸವಾಲನ್ನು ಎದುರಿಸಲು ಜಿಲ್ಲಾಡಳಿತ ಹೊಸ ದಾರಿ ಕಂಡುಕೊಂಡಿದೆ. ಜನರು ತ್ಯಾಜ್ಯ, ಪ್ಲಾಸ್ಟಿಕ್ ಕೊಟ್ಟರೆ ಉಚಿತವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಊಟ ನೀಡುವ ವಿನೂತನ...
ಮೈಸೂರು: ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಅಡ್ಡ ಬಂದ ಬೈಕ್ ಸವಾರನ ವಿರುದ್ಧ ನಗರದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 23ರಂದು ಮೈಸೂರು ಜಿಲ್ಲಾ ಪ್ರವಾಸದ ನಿಮಿತ್ತ...
ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಜೈಲಿನಲ್ಲಿ ನೀಡಿರುವ 6106 ನಂಬರ್ ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದು ಅಭಿಮಾನಿಯೊಬ್ಬ ಗಾಡಿ ಮೇಲೆ ಹಾಕಿಸಿಕೊಳ್ಳಲು ಮುಂದಾಗಿದ್ದಾನೆ. ಬನ್ನೂರಿನ ದರ್ಶನ್ ಅಭಿಮಾನಿ ಧನುಷ್, ದರ್ಶನ್ಗೆ...
ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯ ವರುಣಾದ ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ....
ಮೈಸೂರು: ಅರಮನೆ ನಗರಿಯಲ್ಲಿ ಇಬ್ಬರು ಶಾಸಕರ ನಡುವೆ ಜಟಾಪಟಿ ನಡೆದಿರುವುದು ಬಯಲಾಗಿದೆ. ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕ ತನ್ವಿರ್ ಸೇಠ್ (Tanveer Sait) ಮತ್ತು ಶಾಸಕ ಜಿ.ಟಿ ದೇವೇಗೌಡ (GT Devegowda) ನಡುವೆ ಕಿತ್ತಾಟ ನಡೆದಿದೆ. ...
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಪ್ಪಿಸಲು ಹಾಗೂ ಸಾವು ನೋವು ಕಡಿಮೆ ಮಾಡಲು ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ,ಮಿತಿ ಮೀರಿ ವೇಗವಾಗಿ ಚಲಿಸುವ ವಾಹನಗಳ...
ಮೈಸೂರು: ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯೆಡೆ ದೇಶದ ಗಮನವನ್ನು ಕೇಂದ್ರೀಕರಿಸುವಲ್ಲಿ ತಾಂತ್ರಿಕ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಎಐಸಿಟಿಇ ಅಧ್ಯಕ್ಷ ಪ್ರೊ ಟಿ ಜಿ ಸೀತಾರಾಮ್ ಹೇಳಿದರು, ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ...