ದೇಶ4 weeks ago
IT ರಫ್ತಿನಲ್ಲಿ ಕರ್ನಾಟಕದ ಪ್ರಾಬಲ್ಯ: 2030ರೊಳಗೆ 11.5 ಲಕ್ಷ ಕೋಟಿ ಗುರಿ – ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಘೋಷಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ಬಜೆಟ್ನಲ್ಲಿ ಮಾಡಿದ್ದಾರೆ. “ಹಳೆಮತದ ಕೊಳೆಯೆಲ್ಲ ಹೊಸಮತಿಯ ಹೊಳೆಯಲ್ಲಿ ಕೊಚ್ಚಿಹೋಗಲಿ; ಬರಲಿ ವಿಜ್ಞಾನ ಬುದ್ಧಿ”...