ದೇಶ2 hours ago
ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: ವೈಜ್ಞಾನಿಕ ವರದಿ ಆಧರಿಸಿ ಜಂಗಲ್ ಸಫಾರಿ ಪುನರಾರಂಭ
ಬೆಂಗಳೂರು: ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿ ಪ್ರಿಯರಿಗೆ ಕರ್ನಾಟಕ ಸರ್ಕಾರ ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ವಿಶ್ವಪ್ರಸಿದ್ಧ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ...