ಟಾಲಿವುಡ್ ನಟ ನಾಗಾರ್ಜುನರನ್ನು(Nagarjuna) ಭೇಟಿಯಾಗಲು ಬಂದ ಅಂಗವಿಕಲ ಅಭಿಮಾನಿಯನ್ನು ನಟನ ಬಾಡಿಗಾರ್ಡ್ ದೂಡಿದ ಘಟನೆ ಮುಂಬೈ ವಿಮಾನ ನಿಲ್ದಾಣ ನಡೆದಿತ್ತು. ಬಳಿಕ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಅದೇ ಅಂಗವಿಕಲ ಅಭಿಮಾನಿಯನ್ನು...
ಹೈದರಾಬಾದ್ (ತೆಲಂಗಾಣ): ಅಕ್ಕಿನೇನಿ ನಾಗಾರ್ಜುನ ಮುಂಬೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ಏರ್ಪೋರ್ಟ್ನಿಂದ ನಾಗಾರ್ಜುನ ಹೊರಗೆ ಬರುತ್ತಿರುವುದನ್ನು ಕಂಡು ಅಭಿಮಾನಿಯೊಬ್ಬರು ಅವರನ್ನು ಭೇಟಿ ಮಾಡಲು ಹತ್ತಿರಕ್ಕೆ ಬಂದಿದ್ದರು. ಆದರೆ, ಇದನ್ನು ಗಮನಿಸಿದ ಅಂಗರಕ್ಷಕ ಆ...