ಬೆಂಗಳೂರು10 months ago
ತಿರುಪತಿ ದೇವಸ್ಥಾನದ ಪ್ರಸಾದಕ್ಕೆ ನಂದಿನಿ ತುಪ್ಪ ಸರಬರಾಜು: ತುಪ್ಪದ ಟ್ಯಾಂಕರ್ಗೆ ಸಿಎಂ ಸಿದ್ದರಾಮಯ್ಯ ಚಾಲನೆ – Nandini Ghee for Tirupati
ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ಕರ್ನಾಟಕದ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ರಾತ್ರಿ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಭೀಮಾನಾಯಕ್...