ಬೆಂಗಳೂರು2 years ago
ಕನ್ನಡಕ್ಕೂ ಬಂತು ತೆಲುಗಿನ ನಂದಿ ಫಿಲ್ಮಂ ಅವಾರ್ಡ್ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ನೀಡಲಾಗುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಇದೀಗ ನಂದಿ ಅವಾರ್ಡ್ ಲೋಗೊ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೊ ಲಾಂಚ್ ಮಾಡಿ ಶುಭ ಕೋರಿದ್ದಾರೆ.ಕರ್ನಾಟಕ...