ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ನಮ್ಮ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟು ಭರ್ಜರಿ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು,ಹೆಚ್ ಡಿ ಕುಮಾರಸ್ವಾಮಿ ಹಾಗೂ...
ವಯನಾಡ್: ಭಯಾನಕ ಭೂಕುಸಿತದಿಂದ ನೂರಾರು ಮಂದಿ ಮೃತಪಟ್ಟು ಅಪಾರ ಸಾವು-ನೋವು ಕಂಡಿರುವ ಉತ್ತರ ಕೇರಳದ ವಯನಾಡ್ ಜಿಲ್ಲೆಯ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕೈಗೊಂಡಿದ್ದಾರೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಭೂಕುಸಿತದಿಂದ...
ನವದೆಹಲಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿವಾದವನ್ನು ಪ್ರಸ್ತಾಪಿಸಿದಾಗ ಪ್ರಧಾನಿ ಮೋದಿ ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರಂತೆದೆಹಲಿಯಲ್ಲಿ ಪ್ರಧಾನಿಯನ್ನು ಡಿಕೆಶಿ ಭೇಟಿಯಾಗಿ ರಾಜ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಮಂಡಿಸಿದ 2024-25ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇಂತಿಷ್ಟು ಹಣವನ್ನು ಯೋಜನೆಗಾಗಿ ಮೀಸಲಿಟ್ಟಿದ್ದಾರೆ. ಈ ಬಜೆಟ್ನಲ್ಲಿ ಮುಖ್ಯವಾಗಿ ಬಡವರು, ಯುವಜನತೆ, ಮಹಿಳೆಯರು...
ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ,...
ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್ ವಿಜಯ ದಿವಸ್ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್ನಲ್ಲಿರುವ ಡ್ರಾಸ್ಗೆ ಪ್ರಧಾನಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಪುತ್ರ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಭೇಟಿ ಮಾಡಿ ವಿವಿಧ ವಿಷಯಗಳನ್ನು ಚರ್ಚಿಸಿದ್ದಾರೆ. ಪ್ರಧಾನಿ ಅಧಿಕೃತ...
ನವದೆಹಲಿ: ‘ಪ್ರತಿ ರಾಜ್ಯವನ್ನು ಬಜೆಟ್ ನಲ್ಲಿ ಹೆಸರಿಸಲು ಸಾಧ್ಯವಿಲ್ಲ, ಆಯಾ ರಾಜ್ಯಗಳಿಗೆ ಸಿಗಬೇಕಾದ ಮನ್ನಣೆ ಸಿಗುತ್ತದೆ. ಹೆಸರಿಸದೇ ಹೋದರೆ, ಸರ್ಕಾರದ ನ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ? ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆಯಾಗಿದ್ದು, ಮಧ್ಯಮ ವರ್ಗಕ್ಕೆ ಶಕ್ತಿ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಮಂಡನೆ ಕುರಿತು ಟ್ವಿಟರ್ ನಲ್ಲಿ ವಿಡಿಯೋ...
ನವದೆಹಲಿ: ಭಾರೀ ನಿರೀಕ್ಷೆಯ ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಬಜೆಟ್ ಭಾಷಣದ ಆರಂಭದಲ್ಲೇ...