ದೇಶ6 hours ago
‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಸಂಬಂಧಿಸಿದ ಚರ್ಚೆಗಳು ದೇಶದಾದ್ಯಂತ ಮತ್ತಷ್ಟು ತೀವ್ರಗೊಂಡಿವೆ. ಈ ಕುರಿತು ಪರಿಶೀಲನೆ ನಡೆಸುತ್ತಿರುವ ಜಂಟಿ ಸಂಸದೀಯ...