ದೇಶ3 days ago
ಗೋಲ್ಡ್ ಖರೀದಿಗೆ ಬ್ರೇಕ್ ಹಾಕುವಂತೆ ಮೋದಿ ಕರೆ; ಏಕೆ ಗೊತ್ತಾ?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಒಂದು ವರ್ಷದವರೆಗೆ ಚಿನ್ನ ಖರೀದಿ ಮಾಡದಂತೆ ಮನವಿ ಮಾಡಿದ ಬೆನ್ನಲ್ಲೇ ಆಭರಣ ವಲಯದ ಷೇರುಗಳು ಭಾರೀ ಕುಸಿತ ಕಂಡಿವೆ. ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸುವ ಉದ್ದೇಶದಿಂದ...