ಚೆನ್ನೈ (ತಮಿಳುನಾಡು): ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ನಾಯಕರಾಗಿ ಹೊರಹೊಮ್ಮಿ, ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ನರೇಂದ್ರ ಮೋದಿ ಅವರು ಸಜ್ಜಾಗಿದ್ದಾರೆ. ದೇಶ- ವಿದೇಶದ ಗಣ್ಯರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಸೂಪರ್ಸ್ಟಾರ್, ಹಿರಿಯ ನಟ ರಜನಿಕಾಂತ್ ಅವರನ್ನೂ...
ಕಲಬುರಗಿ: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು ಈ ಹಿನ್ನೆಲೆಯಲ್ಲಿ ಜೆಲ್ಲೆಯಲ್ಲಿ ಹಿಂದೂ ಜಾಗೃತಿ ಸೇನೆ ಸಂಘಟನೆಯಿಂದ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ, ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ...
ಚಾಮರಾಜನಗರ: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಚಾಮರಾಜನಗರ ತಾಲೂಕಿನ ಉಮ್ಮತೂರು ಗ್ರಾಮದ ವರ್ಷಾ ಅವರಿಗೆ ಆಹ್ವಾನ ನೀಡಲಾಗಿದೆ. ಉಮ್ಮತುರು ಗ್ರಾಮದ ಪ್ರಗತಿಪರ ರೈತ ಮಹಿಳೆ ವರ್ಷಾ, ಮೋದಿ ಮನ್ ಕಿ...
ದೆಹಲಿ: ನಾಳೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ, ಈ ಸಮಾರಂಭಕ್ಕೆ 8,000 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗಿದ್ದು ಈ ಪೈಕಿ ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವುದು ಭಾರತಕ್ಕೆ ಸಿಕ್ಕ ಅವಕಾಶವಾಗಿದೆ, ಒಂದು ವೇಳೆ ಈ ಅವಕಾಶವನ್ನು ಕಳೆದುಕೊಂಡರೆ ಭಾರತಕ್ಕೆ ಮತ್ತೊಂದು ಇಂಥಾ ಪ್ರಧಾನಿ ಬರುವುದಿಲ್ಲ ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ,...
ಉತ್ತರ ಪ್ರದೇಶ : 2024ರ ಲೋಕಸಭಾ ಚುನಾವಣೆಯಲ್ಲಿ ಹಲವೆಡೆ ಅಚ್ಚರಿಯ ಫಲಿತಾಂಶಗಳು ಬಂದಿವೆ. ಈ ಪೈಕಿ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ಗೆಲ್ಲಲೇಬೇಕಿದ್ದ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಈ ಮೂಲಕ...
ನವದೆಹಲಿ: ಸತತ 3ನೇ ಬಾರಿ ಪ್ರಧಾನಮಂತ್ರಿ ಹುದ್ದೆ ಅಲಂಕರಿಸಲು ನರೇಂದ್ರ ಮೋದಿ ಸಜ್ಜಾಗುತ್ತಿದ್ದಾರೆ. ಇದೇ ಭಾನುವಾರ ಸಂಜೆ 6 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಮೋದಿ...
ನವದೆಹಲಿ: ಒಟ್ಟು 293 ಸ್ಥಾನಗಳನ್ನು ಹೊಂದಿದ್ದ ಎನ್ಡಿಎ (NDA) ಮೈತ್ರಿಕೂಟದ ಸಂಖ್ಯೆ ಫಲಿತಾಂಶ ಬಂದ ಎರಡೇ ದಿನದಲ್ಲಿ 303ಕ್ಕೆ ಏರಿದೆ. 7 ಮಂದಿ ಪಕ್ಷೇತರ ಸಂಸದರು, ಸಣ್ಣ ಪಕ್ಷದ ಮೂವರು ಸಂಸದರು ಎನ್ಡಿಎ ಸರ್ಕಾರವನ್ನು ಬೆಂಬಲಿಸಿದ್ದಾರೆ. ಪ್ರಧಾನಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂನ್ 8 ರ ರಾತ್ರಿ 8 ಗಂಟೆಯ ವೇಳೆಗೆ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಮತ್ತು ಸಂಖ್ಯೆ 8ಕ್ಕೆ (Number 8) ಅವಿನಾಭಾವ ಸಂಬಂಧವಿದೆ. ಬಹುತೇಕ ಮೋದಿ...
ನವದೆಹಲಿ: ದೆಹಲಿಯಲ್ಲಿ ಎನ್ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ...