ಚುನಾವಣೆ2 hours ago
ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ...