ದೇಶ2 weeks ago
ಹಾರ್ಮುಜ್ ಬಳಿ ಅಮೆರಿಕ ದಾಳಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತೀವ್ರ!
ವಾಷಿಂಗ್ಟನ್/ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇರಾನ್ ಕರಾವಳಿ ಸಮೀಪದ Strait of Hormuz ಪ್ರದೇಶದಲ್ಲಿರುವ ಕ್ಷಿಪಣಿ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮಿಲಿಟರಿ ಭೀಕರ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ....