ದೇಶ12 months ago
ಶಾಂತಿ ಮಂತ್ರ ಪಠಿಸಿದ ಪಾಕ್ ಪ್ರಧಾನಿ!
ಟೆಹರಾನ್: ಪಾಕಿಸ್ತಾನ ಹಾಗೂ ಭಾರತದ ನಡುವೆ ಇರುವ ಉದ್ವಿಗ್ನತೆ ಕೊಂಚ ಮಟ್ಟಿಗೆ ತಣ್ಣಗಾಗಿದೆ. ಇದೀಗ ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು...