ದೇಶ1 year ago
ಹೆಸರಿಸದೇ ಹೋದರೆ, ಸರ್ಕಾರದ ನ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ?’: ಪ್ರತಿಪಕ್ಷಗಳಿಗೆ ನಿರ್ಮಲಾ ತಿರುಗೇಟು!
ನವದೆಹಲಿ: ‘ಪ್ರತಿ ರಾಜ್ಯವನ್ನು ಬಜೆಟ್ ನಲ್ಲಿ ಹೆಸರಿಸಲು ಸಾಧ್ಯವಿಲ್ಲ, ಆಯಾ ರಾಜ್ಯಗಳಿಗೆ ಸಿಗಬೇಕಾದ ಮನ್ನಣೆ ಸಿಗುತ್ತದೆ. ಹೆಸರಿಸದೇ ಹೋದರೆ, ಸರ್ಕಾರದ ನ ಕಾರ್ಯಕ್ರಮಗಳು ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ? ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...