ದೇಶ1 day ago
NEET ಅಕ್ರಮ ವಿರೋಧದ ಹೋರಾಟದಲ್ಲಿ ಉದ್ವಿಗ್ನತೆ; ಜಂತರ್ ಮಂತರ್ನಲ್ಲಿ ನಡೆದಿದ್ದೇನು?
ನವದೆಹಲಿ: ನೀಟ್ (NEET) ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಶನಿವಾರ (ಜು.18) ನಾಟಕೀಯ ತಿರುವು ಪಡೆದುಕೊಂಡಿತು. ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ...