ಅಪರಾಧ2 months ago
CRIME ಚಾಲಕನ ಸಮಯಪ್ರಜ್ಞೆ: ಬಸ್ ಬೆಂಕಿಯಿಂದ 40 ಜೀವ ಉಳಿಸಿದ ಕಥೆ
ನೆಲಮಂಗಲ: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ....