ದೇಶ3 weeks ago
‘ನೆತನ್ಯಾಹು ಸತ್ತಿದ್ದಾರೆ’ ವದಂತಿಗೆ ತೆರೆ: ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ ಇಸ್ರೇಲ್ ಪ್ರಧಾನಿ
ಜೆರುಸಲೇಂ: ಇರಾನ್ ನಡೆಸಿದ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿಗೆ ಅವರು ಸ್ವತಃ ವಿಡಿಯೋ ಹಂಚಿಕೊಳ್ಳುವ ಮೂಲಕ ತೆರೆ ಎಳೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಸುಳ್ಳು ಸುದ್ದಿಗೆ ಹಾಸ್ಯಮಯವಾಗಿ ಪ್ರತಿಕ್ರಿಯಿಸಿದ ಅವರು,...