ದೇಶ7 months ago
ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ಆಯ್ಕೆ: ಯಾರಿವರು ಗೊತ್ತಾ? – NEW CHAIRMAN OF ISRO
New Chairman Of ISRO: ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ. ಹಾಲಿ ಮುಖ್ಯಸ್ಥ ಎಸ್.ಸೋಮನಾಥ್ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಜನವರಿ 14ರಂದು ನಿವೃತ್ತರಾಗಲಿದ್ದಾರೆ.ವಿ.ನಾರಾಯಣನ್ ಕುರಿತು..: ನಾರಾಯಣನ್...