ದೇಶ2 hours ago
ಕರ್ನಾಟಕದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ; ಸಂವಿಧಾನ ಪುಸ್ತಕ ಹಿಡಿದು ಅಧಿಕಾರ ಸ್ವೀಕಾರ
ಬೆಂಗಳೂರು: ತಳಮಟ್ಟದ ಹೋರಾಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಬೆಳೆಸಿದ ಕನಕಪುರ ಬಂಡೆ D. K. Shivakumar ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ...