ಬೆಂಗಳೂರು1 month ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; 4134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಸರ್ಕಾರ ಆದೇಶ
ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಒಟ್ಟು 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (English Medium classes) 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ...